ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಇದೇ 22 ರಂದು ಜಿ-20 ವರ್ಚುವಲ್ ಸಭೆ ನಡೆಯಲಿದೆ, ಈಗಾಗಲೇ ಜಿ 20 ನಾಯಕರಿಗೆ ಆಹ್ವಾನ ನೀಡಲಾಗಿದೆ.

ರಷ್ಯಾ- ಉಕ್ರೇನ್ ಯುದ್ಧ, ಇಸ್ರೇಲ್- ಹಮಾಸ್ ಯುದ್ಧ ಮತ್ತು ಜಾಗತಿಕವಾಗಿ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಲಿದೆ.