ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ದೋಡಾದಲ್ಲಿ ರಿಕ್ಟರ್ ಮಾಪಕದಲ್ಲಿ 3.9 ತೀವ್ರತೆಯ ಭೂಕಂಪ ಸಂಭವಿಸಿದೆ.
ಗುರುವಾರ ಬೆಳಗ್ಗೆ 9.30ಕ್ಕೆ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪನ ಮಾಪನ ಕೇಂದ್ರ ತಿಳಿಸಿದೆ.
ಯಾವುದೇ ಹಾನಿಯ ಬಗ್ಗೆ ತಕ್ಷಣದ ವರದಿಗಳಿಲ್ಲ ಎಂದು ಸರ್ಕಾರದ ಅಧಿಕಾರಿಗಳು ತಿಳಿಸಿದ್ದಾರೆ.