ಜಮ್ಮು: ಚಂದ್ರಯಾನ-3 ಮತ್ತು ಆದಿತ್ಯ ಎಲ್-1 ಯೋಜನೆಗಳ ಮೂಲಕ ಸಂಗ್ರಹಿಸಿರುವ ದತ್ತಾಂಶಗಳನ್ನು ಭಾರತವು ಹಂಚಿಕೊಳ್ಳುವುದಕ್ಕಾಗಿ ಅಮೆರಿಕ ಮತ್ತು ರಷ್ಯಾ ಕಾತರದಿಂದ ಕಾಯುತ್ತಿವೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಶನಿವಾರ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ಬಾಹ್ಯಾಕಾಶ ವಲಯದಲ್ಲಿ ಖಾಸಗಿ ಸಹಭಾಗಿತ್ವದ ನೀತಿಯನ್ನೂ ಅವರು ಪ್ರಶಂಸಿಸಿದ್ದಾರೆ.