ಅಯೋಧ್ಯೆ: ಅಯೋಧ್ಯೆ ರಾಮ ಮಂದಿರದ ಗರ್ಭಗುಡಿಯೊಳಗೆ ರಾಮನ ವಿಗ್ರಹವನ್ನು ಎಂಟು ಅಡಿ ಎತ್ತರದ ಚಿನ್ನ ಲೇಪಿತ ಅಮೃತಶಿಲೆಯ ಸಿಂಹಾಸನದ ಮೇಲೆ ಇರಿಸಲಾಗುವುದು ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಸದಸ್ಯರೊಬ್ಬರು ಮಂಗಳವಾರ ತಿಳಿಸಿದ್ದಾರೆ.
ಅಯೋಧ್ಯೆ: 8 ಅಡಿ ಎತ್ತರದ ಚಿನ್ನ ಲೇಪಿತ ಸಿಂಹಾಸನದ ಮೇಲೆ ರಾಮನ ವಿಗ್ರಹ- ಟ್ರಸ್ಟ್
0
ನವೆಂಬರ್ 01, 2023
Tags