ಸಮರಸ ಚಿತ್ರಸುದ್ದಿ: ಕಾಸರಗೋಡು: ಕಾಸರಗೊಡು ಕರಾವಳಿ ಸಾಂಸ್ಕøತಿಕ ಪ್ರತಿಷ್ಠಾನ ವತಿಯಿಂದ ಪಾರೆಕಟ್ಟ ಕನ್ನಡ ಗ್ರಾಮದಲ್ಲಿ ನಡೆದ ಕಾಸರಗೋಡು ಕನ್ನಡ ಗ್ರಾಮೋತ್ಸವದಲ್ಲಿ ಕರಾವಳಿ ಸಾಂಸ್ಕ್ರತಿಕ ಪ್ರತಿಷ್ಠಾನ ಕೊಡಮಾಡುವ 2023ನೇ ಸಾಲಿನ ಕನ್ನಡ ಗ್ರಾಮೋತ್ಸವ ಪ್ರಶಸ್ತಿಯನ್ನು ಸಾಂಸ್ಕøತಿಕ ಸಂಘಟಕ, ಕನ್ನಡ ಹೋರಾಟಗಾರ ಗುರುಪ್ರಸಾದ್ ಕೋಟೆಕಣಿ ಅವರಿಗೆ ಪ್ರದಾನ ಮಾಡಲಾಯಿತು.