ತಿರುವನಂತಪುರಂ: ಕ್ರಿಕೆಟರ್ ಶ್ರೀಶಾಂತ್ ವಿರುದ್ಧ ಕೇರಳ ಪೊಲೀಸರು ವಂಚನೆ ಪ್ರಕರಣ ದಾಖಲಿಸಿದ್ದಾರೆ.
ವಂಚನೆ: ಕ್ರಿಕೆಟರ್ ಎಸ್. ಶ್ರೀಶಾಂತ್ ವಿರುದ್ಧ ದೂರು ದಾಖಲು
0
ನವೆಂಬರ್ 23, 2023
Tags
ತಿರುವನಂತಪುರಂ: ಕ್ರಿಕೆಟರ್ ಶ್ರೀಶಾಂತ್ ವಿರುದ್ಧ ಕೇರಳ ಪೊಲೀಸರು ವಂಚನೆ ಪ್ರಕರಣ ದಾಖಲಿಸಿದ್ದಾರೆ.
ಸರೀಶ್ ಗೋಪಾಲನ್ ಎಂಬುವರು ನೀಡಿದ ದೂರಿನ ಮೇರೆಗೆ ಶ್ರೀಶಾಂತ್ ಮತ್ತು ಇತರ ಇಬ್ಬರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಕ್ರೀಡಾ ಅಕಾಡೆಮಿ ಸ್ಥಾಪಿಸುವುದಾಗಿ ಹೇಳಿ 2019ರಲ್ಲಿ ಸುಮಾರು ₹ 18 ಲಕ್ಷ ರೂಪಾಯಿ ಪಡೆದು ವಂಚಿಸಿದ್ದಾರೆ ಎಂದು ಸರೀಶ್ ಗೋಪಾಲನ್ ದೂರಿನಲ್ಲಿ ತಿಳಿಸಿದ್ದಾರೆ.