ಜಮ್ಮು: ಪ್ಯಾರಾ ಬಿಲ್ಲುಗಾರ್ತಿ ಶೀತಲ್ ದೇವಿ ಅವರ ಹುಟ್ಟೂರು, ಜಮ್ಮು ಮತ್ತು ಕಾಶ್ಮೀರದ ಕಿಶ್‌ತ್ವಾರ ಜಿಲ್ಲೆಯ ಲೊಯಿಧಾರ್ ಗ್ರಾಮಕ್ಕೆ ಇದೇ ಮೊದಲ ಬಾರಿಗೆ ಬಸ್ ಸೇವೆ ಲಭ್ಯವಾಗಿದೆ. ಇದು ಸ್ಥಳೀಯ ನಿವಾಸಿಗಳಿಗೆ ಹರ್ಷ ತರಿಸಿದೆ.

ಲೊಯಿಧಾರ್‌ಗೆ ತೆರಳುವ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಎಸ್‌ಆರ್‌ಟಿಸಿ) ಬಸ್‌ಗೆ ಕಿಶ್‌ತ್ವಾರ ಜಿಲ್ಲಾಧಿಕಾರಿ ದೇವಾಂಶ್ ಯಾದವ್ ಅವರು ಭಾನುವಾರ ಹಸಿರು ನಿಶಾನೆ ತೋರಿದರು ಎಂದು ಅಧಿಕಾರಿಗಳು ತಿಳಿಸಿದರು.