ಸಮರಸ ಚಿತ್ರಸುದ್ದಿ: ಕಾಸರಗೋಡು: ಪೆರಿಯ ಆಲಂಗೋಡು ಗೋಕುಲಂ ಗೋಶಾಲೆಯಲ್ಲಿ 3ನೇ ವರ್ಷದ ದೀಪಾವಳಿ ಸಂಗೀತೋತ್ಸವ ಸಮಾರಂಭದಲ್ಲಿ ಹಿರಿಯ ನ್ರತ್ಯ ಕಲಾವಿದೆ ಡಾ. ಪದ್ಮಾಸುಬ್ರಹ್ಮಣ್ಯಂ ಅವರಿಗೆ ಪರಂಪರಾ ವಿದ್ಯಾಪೀಠ ವತಿಯಿಂದ ಕೊಡಮಾಡಲಾದ ನಾಟ್ಯ ಭೂಷಣ ಪ್ರಶಸ್ತಿಯನ್ನು ಹೊಸನಗರ ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ಪ್ರದಾನ ಮಾಡಿದರು.