ಕೋಯಿಕ್ಕೋಡ್: ಎರಡು ವರ್ಷಗಳ ಹಿಂದೆ ಕೇರಳದ ಕೋಯಿಕ್ಕೋಡ್ ಜಿಲ್ಲೆಯಲ್ಲಿ ದಲಿತ ಸಮುದಾಯಕ್ಕೆ ಸೇರಿದ ಬಾಲಕಿಯ ಮೇಲೆ ಸಾಮೂಹಿತ ಅತ್ಯಾಚಾರ ಎಸಗಿದ ನಾಲ್ಕು ಅಪರಾಧಿಗಳ ಪೈಕಿ ಮೂವರಿಗೆ ನ್ಯಾಯಾಲಯವೊಂದು ಜೀವಾವಧಿ ಶಿಕ್ಷೆ ವಿಧಿಸಿದೆ. ಇನ್ನೊಬ್ಬನಿಗೆ 30 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.
ದಲಿತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ: ಮೂವರಿಗೆ ಜೀವಾವಧಿ ಶಿಕ್ಷೆ
0
ನವೆಂಬರ್ 01, 2023
Tags