ಕುಂಬಳೆ: ದಕ್ಷಿಣ ಕನ್ನಡ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಹಾಗೂ ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಇದರ ಜಂಟಿ ಆಶ್ರಯದಲ್ಲಿ ಡಿ.10 ರಂದು ನಾರಾಯಣಮಂಗಲದಲ್ಲಿ ನಡೆಯಲಿರುವ ಸಾಹಿತಿ, ಶಿಕ್ಷಣ ತಜ್ಞ ವಿ.ಬಿ. ಕುಳಮರ್ವ 70 ಸಾಹಿತ್ಯೋತ್ಸವದ ಸಂದರ್ಭದಲ್ಲಿ ಹಮ್ಮಿಕೊಂಡಿರುವ ಕವಿಗೋಷ್ಠಿಯಲ್ಲಿ ಭಾಗವಹಿಸುವ ಆಸಕ್ತರು ತಮ್ಮ ಹೆಸರನ್ನು ಕಿರುಪರಿಚಯದೊಂದಿಗೆ ನ. 30 ಗುರುವಾರದೊಳಗಾಗಿ ಕಾರ್ಯಕ್ರಮದ ಸಂಯೋಜಕÀ ಆನಂದ ರೈ ಅಡ್ಕಸ್ಥಳ(ಮೊ :9483474325)ಅಥವಾ ಗೋಪಾಲಕೃಷ್ಣ ಶಾಸ್ತ್ರಿ ಮಂಗಳೂರು (9591155616)ಯವರಲ್ಲಿ ನೋಂದಾಯಿಸಿಕೊಳ್ಳಲು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಲಾಗಿದೆ.