ಸಮರಸ ಚಿತ್ರಸುದ್ದಿ: ಕಾಸರಗೋಡು: ಕಾಸರಗೋಡು ಸರ್ಕಾರಿ ಕಾಲೇಜಿನಲ್ಲಿ ನಡೆದ ಅಂತಾರಾಷ್ಟ್ರೀಯ ವಿಚಾರಸಂಕಿರಣದ ಸಾಂಸ್ಕøತಿಕ ಕಾರ್ಯಕ್ರಮದ ಅಂಗವಾಗಿ ಕಾಸರಗೋಡು ಸರ್ಕಾರಿ ಕಾಲೇಜಿನ ವಿದ್ಯಾರ್ಥಿನಿಯರಿಂದ ತಿರುವಾದಿರ ನೃತ್ಯ ನಡೆಯಿತು.