ಬದಿಯಡ್ಕ: ಇತ್ತೀಚೆಗೆ ಅಂಬಲತ್ತರ ಜಿ.ವಿ.ಎಚ್.ಎಸ್.ಎಸ್ ಶಾಲೆಯಲ್ಲಿ ನಡೆದ ಕಾಸರಗೋಡು ಜಿಲ್ಲಾಮಟ್ಟದ ವೃತ್ತಿ ಪರಿಚಯ ಮೇಳದಲ್ಲಿ ನೀರ್ಚಾಲು ಮಹಾಜನ ಸಂಸ್ಕøತ ಕಾಲೇಜು ಹೈಯರ್ ಸೆಕೆಂಡರಿ ಶಾಲೆಯ 10ನೇ ತರಗತಿಯ ವಿದ್ಯಾರ್ಥಿನಿ ದೀಕ್ಷಾ ಜೆ ಸ್ಟಫ್ಡ್ ಟಾಯ್ಸ್ ವಿಭಾಗದಲ್ಲಿ ಪ್ರಥಮ ಸ್ಥಾನ ಹಾಗೂ ತಾಳೆ ಗರಿಗಳಿಂದ ತಯಾರಿಸುವ ವಸ್ತುಗಳ ವಿಭಾಗದಲ್ಲಿ 8ನೇ ತರಗತಿಯ ವಿದ್ಯಾರ್ಥಿ ಡ್ಯಾನ್ಸನ್ ಕ್ರಾಸ್ತಾ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.