ಮುಂಬೈ: ನಗರದ ಛತ್ರಪತಿ ಶಿವಾಜಿ ಮಹಾರಾಜ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್- 2 ಅನ್ನು ಸ್ಫೋಟಿಸುವುದಾಗಿ ಅಪರಿಚಿತ ವ್ಯಕ್ತಿ ಇ-ಮೇಲ್ ಮೂಲಕ ಬೆದರಿಕೆ ಹಾಕಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಗುರುವಾರ ಬೆಳಿಗ್ಗೆ ಇ-ಮೇಲ್ ಬಂದಿದ್ದು, ಸ್ಫೋಟ ತಡೆಯಬೇಕಿದ್ದರೆ ಮುಂದಿನ 48 ಗಂಟೆಗಳಲ್ಲಿ ಬಿಟ್‌ಕಾಯಿನ್‌ನಲ್ಲಿ ಒಂದು ಮಿಲಿಯನ್ ಡಾಲರ್ ನೀಡುವಂತೆ ಆರೋಪಿ ಬೇಡಿಕೆಯಿಟ್ಟಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.