ಸಮರಸ ಚಿತ್ರಸುದ್ದಿ: ಕಾಸರಗೋಡು: ಕಾಸರಗೊಡು ಕರಾವಳಿ ಸಾಂಸ್ಕøತಿಕ ಪ್ರತಿಷ್ಠಾನ ವತಿಯಿಂದ ಪಾರೆಕಟ್ಟ ಕನ್ನಡ ಗ್ರಾಮದಲ್ಲಿ ನಡೆದ ಕಾಸರಗೋಡು ಕನ್ನಡ ಗ್ರಾಮೋತ್ಸವದಲ್ಲಿ ಧಾರ್ಮಿಕ-ಸಾಂಸ್ಕøತಿಕ ಮುಂದಾಳು ಕೆ.ಎನ್ ವೆಂಕಟ್ರಮಣ ಹೊಳ್ಳ ಅವರಿಗೆ ಕೇರಳ ರಾಜ್ಯ ಕನ್ನಡ ಗ್ರಾಮೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಯಿತು.