ಲಂಡನ್: ಹಿಂದೂ ವಿರೋಧಿ ಕೃತ್ಯಗಳ ವಿರುದ್ಧ ಮೆಟ್ರೊಪಾಲಿಟನ್ ಪೊಲೀಸರು ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಭಾರತ ಮೂಲದ ಬ್ರಿಟನ್ ಸಂಸದ ಕೃಪೇಶ್ ಹಿರಾನಿ ಅವರು ಸಂಸತ್ತಿನಲ್ಲಿ ಮಂಡಿಸಿದ ನಿರ್ಣಯಕ್ಕೆ ಸರ್ವಾನುಮತದ ಒಪ್ಪಿಗೆ ದೊರೆತಿದೆ.

ಸ್ಥಳೀಯ ಹಿಂದೂ ಸಮುದಾಯದವರಲ್ಲಿ ವಿಶ್ವಾಸ ಮೂಡಿಸಿ, ಅವರ ಸಹಕಾರದೊಂದಿಗೆ ಇಂತಹ ಕೃತ್ಯಗಳನ್ನು ತಡೆಗಟ್ಟಬೇಕು ಎಂದು ನಿರ್ಣಯದಲ್ಲಿ ಹೇಳಲಾಗಿದೆ.