ನವದೆಹಲಿ: ಐಪಿಸಿಯ ಸೆಕ್ಷನ್ 120ಬಿ ಅಡಿ ಶಿಕ್ಷಾರ್ಹವಾಗುವ ಕ್ರಿಮಿನಲ್ ಪಿತೂರಿಯಂತಹ ಅಪರಾಧವು ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯಲ್ಲಿ (ಪಿಎಂಎಲ್‌ಎ) ಉಲ್ಲೇಖಿಸಿದ ಅಪರಾಧಕ್ಕೆ ಸಂಬಂಧಪಟ್ಟಿರುವುದು ಆಗಿದ್ದಾಗ ಮಾತ್ರ ಅದು ಅನುಸೂಚಿತ ಅಪರಾಧವಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಬುಧವಾರ ಮಹತ್ವದ ತೀರ್ಪು ನೀಡಿದೆ.
ಕ್ರಿಮಿನಲ್ ಪಿತೂರಿ: 'ಪಿಎಂಎಲ್ ಕಾಯ್ದೆಯಲ್ಲಿ ಉಲ್ಲೇಖವಾದರಷ್ಟೇ ಅನುಸೂಚಿತ ಅಪರಾಧ'
0
ನವೆಂಬರ್ 30, 2023
Tags