ಸಮರಸ ಚಿತ್ರಸುದ್ದಿ: ಬದಿಯಡ್ಕ: ಕುಂಟಿಕಾನ ಮಠ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ಭಾನುವಾರ ನವಾನ್ನ ಕಾರ್ಯಕ್ರಮ ಜರಗಿತು. ಊರ ಪರವೂರ ಭಕ್ತಾದಿಗಳು ಪಾಲ್ಗೊಂಡಿದ್ದರು. ಇದೇ ಸಂದಭರ್ ಬದಿಯಡ್ಕ ಶಬರಿಗಿರಿ ಮಹಿಳಾ ಭಜನಾ ಸಂಘದ ಜಯಂತಿ ಚೆಟ್ಟಿಯಾರ್ ನೇತೃತ್ವದಲ್ಲಿ ಭಜನಾ ಸೇವೆ ಜರಗಿತು.