ಮುಳ್ಳೇರಿಯ : ಮುಳ್ಳೇರಿಯ ಸನಿಹದ ದೇಲಂಪಾಡಿ ಶ್ರೀ ಧರ್ಮಶಾಸ್ತಾ ಭಜನಾಮಂದಿರದ 22ನೇ ವಾರ್ಷಿಕೋತ್ಸವದ ಅಂಗವಾಗಿ ಶ್ರೀ ಅಯ್ಯಪ್ಪ ತಿರುವಿಳಕ್ಕ್ ಸಮಾರಂಭ ನ. 24ರಿಂದ 27ರ ವರೆಗೆ ಜರುಗಲಿರುವುದು. ಪ್ರತಿದಿನ ಧಾರ್ಮಿಕ, ಸಾಂಸ್ಕøತಿಕ ಕಾರ್ಯಕ್ರಮಗಳು ಜರುಗಲಿರುವುದಾಗಿ ಪ್ರಕಟಣೆ ತಿಳಿಸಿದೆ.