ಕೊಚ್ಚಿ: ಕೇರಳದ ಕೊಚ್ಚಿ ಸಮೀಪ ಅಲುವಾದಲ್ಲಿ ಬಾಲಕಿಯನ್ನು ಅಪಹರಿಸಿ, ಆಕೆಯ ಮೇಲೆ ಅತ್ಯಾಚಾರವೆಸಗಿ, ಕೊಲೆ ಮಾಡಿದ್ದ ಅಶ್ವಕ್ ಆಲಂ ದೋಷಿ ಎಂದು ಇಲ್ಲಿನ ಪೋಕ್ಸೊ ನ್ಯಾಯಾಲಯ ಘೋಷಿಸಿದೆ.
ಕೊಚ್ಚಿ: ಕೇರಳದ ಕೊಚ್ಚಿ ಸಮೀಪ ಅಲುವಾದಲ್ಲಿ ಬಾಲಕಿಯನ್ನು ಅಪಹರಿಸಿ, ಆಕೆಯ ಮೇಲೆ ಅತ್ಯಾಚಾರವೆಸಗಿ, ಕೊಲೆ ಮಾಡಿದ್ದ ಅಶ್ವಕ್ ಆಲಂ ದೋಷಿ ಎಂದು ಇಲ್ಲಿನ ಪೋಕ್ಸೊ ನ್ಯಾಯಾಲಯ ಘೋಷಿಸಿದೆ.
ಈ ಕುರಿತು ಶನಿವಾರ ವಿಚಾರಣೆ ನಡೆಸಿದ ಪೋಕ್ಸೊ ನ್ಯಾಯಾಲಯದ ನ್ಯಾಯಾಧೀಶ ಕೆ.
ಈ ಕುರಿತು ಪ್ರತಿಕ್ರಿಯಿಸಿದ ಪ್ರಾಸಿಕ್ಯೂಟರ್ ಜಿ. ಮೋಹನ್ ರಾಜ್, 'ಇದನ್ನು ಅಪರೂಪದ ಪ್ರಕರಣ ಎಂದು ಪರಿಗಣಿಸಿ, ತಪ್ಪಿತಸ್ಥನಿಗೆ ಗರಿಷ್ಠ ಶಿಕ್ಷೆಯಾದ ಮರಣದಂಡನೆ ವಿಧಿಸುವಂತೆ ಸರ್ಕಾರ ಮನವಿ ಮಾಡಿದೆ. ಈತ 16 ಪ್ರಕರಣಗಳಲ್ಲಿ ತಪ್ಪಿತಸ್ಥನಾಗಿದ್ದು, ಐದು ಪ್ರಕರಣಗಳಲ್ಲಿ ಮರಣದಂಡನೆಗೆ ಗುರಿಪಡಿಸಬಹುದಾಗಿದೆ' ಎಂದು ತಿಳಿಸಿದರು.
ಜುಲೈ 28ರಂದು ಬಾಲಕಿಯನ್ನು ಮನೆಯಿಂದ ಅಪಹರಿಸಿ, ಅತ್ಯಾಚಾರ ಎಸಗಲಾಗಿತ್ತು. ಆ ಬಳಿಕ ಉಸಿರುಗಟ್ಟಿಸಿ ಹತ್ಯೆ ಮಾಡಲಾಗಿತ್ತು. ಕೊನೆಗೆ ಮೃತದೇಹವನ್ನು ಅಲುವಾದಲ್ಲಿರುವ ಸ್ಥಳೀಯ ಮಾರುಕಟ್ಟೆಯ ಹಿಂಭಾಗದಲ್ಲಿ ಬಿಸಾಡಲಾಗಿತ್ತು. ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ, ಪೊಲೀಸರು ಆರೋಪಿಯನ್ನು ಬಂಧಿಸಿದ್ದರು.