ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ರಿಕ್ಟರ್ ಮಾಪಕದಲ್ಲಿ 4.2 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಎಎನ್‌ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.
ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ರಿಕ್ಟರ್ ಮಾಪಕದಲ್ಲಿ 4.2 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಎಎನ್‌ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.
ಪಾಕಿಸ್ತಾನಕ್ಕೆ ಅಪ್ಪಳಿಸುವ ಕೆಲ ನಿಮಿಷಗಳ ಮೊದಲು ನ್ಯೂ ಗಿನಿಯಾದ ಉತ್ತರ ಕರಾವಳಿ ಬಳಿ ರಿಕ್ಟರ್ ಮಾಪಕದಲ್ಲಿ 6.5 ತೀವ್ರತೆಯ ಭೂಕಂಪ ಸಂಭವಿಸಿದೆ. ಇಂದು ಮುಂಜಾನೆ 3:16ರ ಸುಮಾರಿಗೆ ಸಂಭವಿಸಿದ ಭೂಕಂಪದ ಕೇಂದ್ರ 10 ಕಿ.ಮೀ ಆಳದಲ್ಲಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ಹೇಳಿದೆ.
ಕ್ಸಿಜಾಂಗ್‌ನಲ್ಲಿ ಮುಂಜಾನೆ 3:45ಕ್ಕೆ 5.0 ತೀವ್ರತೆಯ ಭೂಕಂಪ ಸಂಭವಿಸಿದೆ. ಭೂಕಂಪದ ಕೇಂದ್ರ 140 ಕಿ.ಮೀ ಆಳದಲ್ಲಿದೆ ಎನ್‌ಸಿಎಸ್ ವರದಿ ಮಾಡಿದೆ.