ಬೆಂಗಳೂರು: ಬೆಂಗಳೂರಿನಿಂದ ಕೇರಳಕ್ಕೆ ತೆರಳುತ್ತಿದ್ದ ಖಾಸಗಿ ಬಸ್‌ಗೆ ಬೆಂಕಿ ಹೊತ್ತಿಕೊಂಡ ಘಟನೆ ಧರ್ಮಪುರಿ ಜಿಲ್ಲೆಯ ಧರ್ಮಪುರಿ-ಸೇಲಂ ರಾಷ್ಟ್ರೀಯ ಹೆದ್ದಾರಿಯ ಗೆಂಗಲಾಪುರಂ ಪ್ರದೇಶದಲ್ಲಿ ನಡೆದಿದೆ. ಬಸ್‌ನಲ್ಲಿ ದ್ದ ಚಾಲಕ ಹಾಗೂ ಕಂಡಕ್ಟರ್ ಕೆಳಗೆ ಹಾರಿ ಪ್ರಾಣ ಉಳಿಸಿಕೊಂಡಿದ್ದಾರೆ.

ಘಟನೆ ಕುರಿತ ವಿಡಿಯೊ ಸಹಿತ ಸುದ್ದಿ ಸಂಸ್ಥೆ ಎಎನ್‌ಐ ಟ್ವೀಟ್ ಮಾಡಿದೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.