ಸಮರಸ ಚಿತ್ರಸುದ್ದಿ: ಕುಂಬಳೆ: ಪೇರಾಲಿನಲ್ಲಿ ನಡೆದ ಕುಂಬಳೆ ಉಪಜಿಲ್ಲಾ ಶಾಲಾ ಕಲೋತ್ಸವದಲ್ಲಿ ಎಲ್.ಪಿ. ವಿಭಾಗದ ಅಭಿನಯ ಗೀತೆಯಲ್ಲಿ ಸೂರಂಬೈಲು ಸರ್ಕಾರಿ ಪ್ರೌಢಶಾಲೆಯ ಎರಡನೇ ತರಗತಿಯ ಯಶಿಕ ಸಿ ಎಸ್ ತೃತೀಯ ಸ್ಥಾನಗಳಿಸಿದ್ದಾಳೆ. ಈಕೆಯ ಸಾಧನೆಗೆ ಶಾಲಾ ರಕ್ಷಕ ಶಿಕ್ಷಕ ಸಂಘ ಅಭಿನಂದನೆ ಸಲ್ಲಿಸಿದೆ.