ಸಮರಸ ಚಿತ್ರಸುದ್ದಿ: ಬದಿಯಡ್ಕ: ಕುಂಬಳೆ ಉಪಜಿಲ್ಲಾ ಶಾಲಾ ಕಲೋತ್ಸವದ ಕೂಚುಪುಡಿ ನೃತ್ಯ ಸ್ಪರ್ಧೆಯಲ್ಲಿ ಭಾಗವಹಿಸಿ"ಎ" ಗ್ರೇಡಿನೊಂದಿಗೆ ಪ್ರಥಮ ಸ್ಥಾನ ಪಡೆದ ಶ್ರೀ ಅನ್ನಪೂರ್ಣೇಶ್ವರಿ ಪ್ರೌಢಶಾಲೆ ಅಗಲ್ಪಾಡಿ ಇಲ್ಲಿನ ವಿದ್ಯಾರ್ಥಿನಿ ಕು.ಪ್ರಣತಿ ಯು.ಎಸ್.ಈಕೆ ಶ್ರೀ ಉದಯ, ದಿವ್ಯ ದಂಪತಿಗಳ ಸುಪುತ್ರಿ.