ರಜೌರಿ/ಜಮ್ಮು: ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಗಡಿಯಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಬುಧವಾರ ನಡೆದ ಗುಂಡಿನ ಚಕಮಕಿಯಲ್ಲಿ ಸೇನೆಯ ಇಬ್ಬರು ಕ್ಯಾಪ್ಟನ್‌ಗಳು, ಹವಾಲ್ದಾರ್ ಮತ್ತು ಯೋಧರೊಬ್ಬರು ಹುತಾತ್ಮರಾಗಿದ್ದಾರೆ.
ಉಗ್ರರ ವಿರುದ್ಧ ಕಾರ್ಯಾಚರಣೆ: ಸೇನೆಯ ಇಬ್ಬರು ಅಧಿಕಾರಿಗಳು ಸೇರಿ ನಾಲ್ವರು ಹುತಾತ್ಮ
0
ನವೆಂಬರ್ 23, 2023
Tags