ಕೊಚ್ಚಿ: ದೇಶದ ನಾಲ್ಕು ರಾಜ್ಯಗಳಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ ತಪಾಸಣೆ ನಡೆಸಿದೆ. ಕೇರಳ, ಉತ್ತರ ಪ್ರದೇಶ ಮತ್ತು ಗುಜರಾತ್ ಮಧ್ಯಪ್ರದೇಶ ರಾಜ್ಯಗಳಲ್ಲಿ ಎನ್‍ಐಎ ತಪಾಸಣೆ ನಡೆಸಿದೆ.
ಮೊಬೈಲ್ ಪೋನ್ ಸಿಮ್ ಕಾರ್ಡ್ ಹಾಗೂ ಹಲವು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ. 2022 ದೆಹಲಿಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ದಾಳಿ ನಡೆದಿದೆ.
ಜುಲೈ 14, 2022 ರಂದು ಪಾಟ್ನಾ ಪೋಲೀಸರು ದಾಖಲಿಸಿದ ಪ್ರಕರಣದಲ್ಲಿ ಎನ್ಐಎ ತನಿಖೆ ನಡೆಯುತ್ತಿದೆ. ನಿಷೇಧಿತ ಸಂಘಟನೆ ಘಜ್ವಾ-ಎ-ಹಿಂದ್‍ಗೆ ಸಂಬಂಧಿಸಿದಂತೆ ತನಿಖೆ ನಡೆಸಲಾಗಿದೆ.