ಗಾಜಾ: 'ಗಾಯಗೊಂಡ ಪುಟ್ಟ ಬಾಲಕಿಯ ತೆಲೆಗೆ ಹೊಲಿಗೆ ಹಾಕುತ್ತಿದ್ದ ವೇಳೆ ನೋವಿನಿಂದ 'ಮಮ್ಮಿ' ಎಂದು ಕೂಗುತ್ತಿರುವುದು ಕರುಳು ಕಿವುಚುವಂತಿತ್ತು. ಅದು ನನ್ನ ವೃತ್ತಿ ಜೀವನದ ಅತಿ ಕೆಟ್ಟ ಘಟನೆಯಾಗಿದೆ. ನಾವು ಕೂಡ ಅಸಹಾಯಕರು. ನಮ್ಮ ಬಳಿ ಅರಿವಳಿಕೆ ಖಾಲಿಯಾಗುವ ಹಂತ ತಲುಪಿದೆ, ಉಳಿದ ಔಷಧಗಳೂ ಕೆಲವೇ ದಿನಗಳಿಗಾಗುವಷ್ಟಿವೆ' ಎನ್ನುತ್ತಾರೆ ಗಾಜಾದಲ್ಲಿನ ಅಲ್ ಶಿಫಾ ಆಸ್ಪತ್ರೆಯ ನರ್ಸ್ ಅಬು ಇಮಾದ್ ಹಸನೇನ್.
ಗಾಜಾ ಆಸ್ಪತ್ರೆಗಳಲ್ಲಿ ಅರಿವಳಿಕೆ, ಔಷಧಗಳ ಕೊರತೆ: ಗಾಯಾಳುಗಳ ನರಳಾಟ
0
ನವೆಂಬರ್ 11, 2023
Tags