ಉದಕಮಂಡಲ : ತೋಟದಿಂದ ಕೆಲಸ ಮುಗಿಸಿಕೊಂಡು ಮನೆಗೆ ಹೋಗುತ್ತಿದ್ದ ಕಾರ್ಮಿಕನೊಬ್ಬ ಕಾಡಾನೆ ದಾಳಿಯಿಂದ ಮೃತಪಟ್ಟಿರುವ ಘಟನೆ ತಮಿಳುನಾಡಿನ ನೀಲಗಿರಿ ಜಿಲ್ಲೆಯ ಗುಡಲೂರು ಬಳಿ ನಡೆದಿದೆ.

ಇದೇ ಘಟನೆಯಲ್ಲಿ ಇನ್ನೊಬ್ಬ ವ್ಯಕ್ತಿ ಗಾಯಗೊಂಡಿದ್ದು ಆತನನ್ನು ಗುಡಲೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.