HEALTH TIPS

ಸಂವೃತಾಗೆ ಎ ಗ್ರೇಡ್: ರಾಜ್ಯಮಟ್ಟಕ್ಕೆ ಆಯ್ಕೆ

               ಸಮರಸ ಚಿತ್ರಸುದ್ದಿ: ಬದಿಯಡ್ಕ:  ಸಿಬಿಎಸ್‍ಇ ಜಿಲ್ಲಾ ಮಟ್ಟದ ಶಾಲಾ ಕಲೋತ್ಸವದಲ್ಲಿ ಸುಗಮ ಸಂಗೀತ ಹಾಗೂ ಶಾಸ್ತ್ರೀಯ ಸಂಗೀತದಲ್ಲಿ ಕಾಸರಗೋಡು ಚಿನ್ಮಯ ವಿದ್ಯಾಲಯದ ಸಂವೃತಾ ಎ ಗ್ರೇಡ್ ದ್ವಿತೀಯ ಸ್ಥಾನದಲ್ಲಿ ತೇರ್ಗಡೆಯಾಗಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ. ಈಕೆ ಗಣೇಶ್ ಪೆರಿಯಾ, ಸ್ವಾತಿ ಇವರ ಪುತ್ರಿ.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries