ನವದೆಹಲಿ: ಆಕ್ಷೇಪಾರ್ಹವಾದ ಹೇಳಿಕೆಗೆ ಸಂಬಂಧಿಸಿದ ಪ್ರಕರಣದಲ್ಲಿ ಲೋಕಸಭೆಯ ಹಕ್ಕುಬಾಧ್ಯತಾ ಸಮಿತಿಯು ಬಿಎಸ್‌ಪಿ ಸಂಸದ ಡ್ಯಾನಿಶ್ ಅಲಿ ಮತ್ತು ಬಿಜೆಪಿ ಸಂಸದ ರಮೇಶ್ ಬಿಧೂಢಿ ಅವರಿಗೆ ಸಮನ್ಸ್ ಜಾರಿಗೊಳಿಸಿದೆ.

ಡಿಸೆಂಬರ್ 7ರಂದು ಸಮಿತಿಯ ಮುಂದೆ ಹಾಜರಾಗಿ ತಮ್ಮ ಹೇಳಿಕೆಗಳನ್ನು ದಾಖಲಿಸುವಂತೆ ಅಲಿ ಮತ್ತು ಬಿಧೂಢಿ ಅವರಿಗೆ ಸಮಿತಿ ಸೂಚಿಸಿದೆ.