ಸಮರಸ ಚಿತ್ರಸುದ್ದಿ: ಬದಿಯಡ್ಕ: ಪೇರಾಲ್ ಶಾಲೆಯಲ್ಲಿ ನಡೆದ ಕುಂಬಳೆ ಉಪ ಜಿಲ್ಲಾ ಶಾಲಾ ಕಲೋತ್ಸವದ ಎಲ್‍ಪಿ ವಿಭಾಗ ಶಾಸ್ತ್ರೀಯ ಸಂಗೀತದದಲ್ಲಿ, ಎ ಗ್ರೇಡ್ ನೊಂದಿಗೆ ಪ್ರಥಮ ಸ್ಥಾನವನ್ನು ಹಾಗೂ ಸುಗಮ ಸಂಗೀತದಲ್ಲಿ ಎ ಗ್ರೇಡ್ ನೊಂದಿಗೆ ದ್ವಿತೀಯ ಸ್ಥಾನವನ್ನು ಪಡೆದ ಅಗಲ್ಪಾಡಿ ಶ್ರೀ ಅನ್ನಪೂರ್ಣೇಶ್ವರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಈಶಾನೀ ಭಟ್ ಎಚ್. ಈಕೆ ಸಂಗೀತ ಅಧ್ಯಾಪಕಿ ವಿದುಷಿ ವಾಣಿ ಪ್ರಸಾದ್ ಕಬೆಕ್ಕೊಡು ಅವರ ಶಿಷ್ಯೆ.