HEALTH TIPS

ಅಭಿನಯ್ ಪೆರಡಾಲ ರಾಜ್ಯಮಟ್ಟಕ್ಕೆ ಆಯ್ಕೆ

                   ಬದಿಯಡ್ಕ: ಅಂಬಲತ್ತರದಲ್ಲಿ ಸೋಮವಾರ ಜರಗಿದ ಕಾಸರಗೋಡು ಜಿಲ್ಲಾ ಮಟ್ಟದ ವೃತ್ತಿಪರಿಚಯ ಮೇಳದ ಚಾಪೆ ಹೆಣೆಯುವ ಸ್ಪರ್ಧೆಯಲ್ಲಿ ಪೆರಡಾಲ ನವಜೀವನ ಶಾಲೆಯ 10ನೇ ತರಗತಿಯ ವಿದ್ಯಾರ್ಥಿ ಅಭಿನಯ್ ಪಿ. ಎ ಗ್ರೇಡ್‍ನೊಂದಿಗೆ ಪ್ರಥಮ ಸ್ಥಾನದಲ್ಲಿ ತೇರ್ಗಡೆಯಾಗಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಈತ ಅದೇ ಶಾಲೆಯ ಸಿಬ್ಬಂದಿ ಕೃಷ್ಣ ಪಿ. ಮತ್ತು ಪ್ರಶಾಂತಿ ದಂಪತಿಗಳ ಪುತ್ರ. ಶಾಲಾ ರಕ್ಷಕ ಶಿಕ್ಷಕ ಸಂಘ, ಮುಖ್ಯೋಪಾಧ್ಯಾಯರು, ಅಧ್ಯಾಪಕ ವೃಂದ ಅಭಿನಂದನೆ ಸಲ್ಲಿಸಿದೆ. 



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries