ಸಮರಸ ಚಿತ್ರಸುದ್ದಿ: ಉಪ್ಪಳ: ನವಕೇರಳ ಸಮಾವೇಶದಲ್ಲಿ ಭಾಗವಹಿಸಲು ಆಗಮಿಸಿದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರನ್ನು ಜಿಲ್ಲಾಧಿಕಾರಿ ಕೆ. ಇನ್ಬಾಶೇಖರ್ ಹೂಗುಚ್ಛ ನೀಡಿ ಸ್ವಾಗತಿಸಿದರು.
ಪೈವಳಿಕೆ ನಗರ ಸರ್ಕಾರಿ ಹೈಯರ್‍ಸೆಕೆಂಡರಿ ಶಾಲಾ ವಠಾರದಲ್ಲಿ ನಡೆದ ನವಕೇರಳ ಸಮಾವೇಶದಲ್ಲಿ ಪಾಲ್ಗೊಂಡ ಜನತೆ.