ಸಮರಸ ಚಿತ್ರಸುದ್ದಿ: ಬದಿಯಡ್ಕ: ಇತ್ತೀಚೆಗೆ ಪೇರಾಲ್ ಶಾಲೆಯಲ್ಲಿ ನಡೆದ ಕುಂಬಳೆ ಉಪಜಿಲ್ಲಾ ಶಾಲಾ ಕಲೋತ್ಸವದ ಹೈಸ್ಕೂಲು ವಿಭಾಗ ಮೃದಂಗ ವಾದನ ಸ್ಪರ್ಧೆಯಲ್ಲಿ ಭಾಗವಹಿಸಿ"ಎ" ಗ್ರೇಡಿನೊಂದಿಗೆ ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟದ ಕಲೋತ್ಸವಕ್ಕೆ ಆಯ್ಕೆಯಾದ ಶ್ರೀ ಅನ್ನಪೂರ್ಣೇಶ್ವರಿ ಪ್ರೌಢಶಾಲೆ ಅಗಲ್ಪಾಡಿ ಇಲ್ಲಿನ ವಿದ್ಯಾರ್ಥಿ ಸಂಜನಾ ಪಿ.ಎಸ್. ಈಕೆ ರಾಘವ ಬಲ್ಲಾಳ್ ಅವರ ಶಿಷ್ಯೆ.