ಸಮರಸ ಚಿತ್ರಸುದ್ದಿ: ಕುಂಬಳೆ: ಕುಂಬಳೆ ಉಪಜಿಲ್ಲಾ ಮಟ್ಟದ ಜೂನಿಯರ್ ಬಾಲಕರ ಖೋ ಖೋ ಪಂದ್ಯಾಟದಲ್ಲಿ ಸೂರಂಬೈಲು ಸರ್ಕಾರಿ ಪ್ರೌಢಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿ ಸುಧೀಶ್ ಕೆ ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾನೆ. ಈತನ ಸಾಧನೆಗೆ ಶಾಲಾ ರಕ್ಷಕ ಶಿಕ್ಷಕ ಸಂಘ ಅಭಿನಂದನೆ ಸಲ್ಲಿಸಿದೆ.