ಕೋಝಿಕ್ಕೋಡ್: ಕ್ರೇಡಲ್ ಬ್ರಿಡ್ಜ್‍ನಲ್ಲಿ ಅಯ್ಯಪ್ಪ ಭಕ್ತರು ಪ್ರಯಾಣಿಸುತ್ತಿದ್ದ ಬಸ್‍ನ ಟೈರ್‍ಗೆ ಬೆಂಕಿ ಹೊತ್ತಿಕೊಂಡು ಅಪಘಾತ ನಡೆದಿದೆ. ಅಪಘಾತದಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ವರದಿಯಾಗಿದೆ.
ಕರ್ನಾಟಕದ ಅಯ್ಯಪ್ಪ ಭಕ್ತರು ತೆರಳುತ್ತಿದ್ದ ಬಸ್‍ನ ಟೈರ್‍ಗೆ ಬೆಂಕಿ ಹೊತ್ತಿಕೊಂಡಿದೆ.
ವಾಹನದ ಹಿಂಬದಿಯ ಟೈರ್‍ನಿಂದ ಹೊಗೆ ಬರುತ್ತಿತ್ತು. ಕೂಡಲೇ ಸ್ಥಳೀಯರು ಹಾಗೂ ವಾಹನದಲ್ಲಿದ್ದ ಪ್ರಯಾಣಿಕರು ಬೆಂಕಿ ನಂದಿಸಿದ್ದಾರೆ.