ಥಾಣೆ: ಮಹಾರಾಷ್ಟ್ರದ ಥಾಣೆಯಲ್ಲಿ ಕೊರೊನಾ ರೂಪಾಂತರಿ ತಳಿ ಜೆಎನ್.1 ಐದು ಪ್ರಕರಣಗಳು ವರದಿಯಾಗಿವೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ಸದ್ಯ ನಗರದಲ್ಲಿ 28 ಸಕ್ರಿಯ ಪ್ರಕರಣಗಳಿವೆ. ಅವರಲ್ಲಿ ಇಬ್ಬರು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, ಉಳಿದವರು ತಮ್ಮ ಮನೆಗಳಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.