ಗಾಜಾ ಪಟ್ಟಿ : ಮುತ್ತಿಗೆ ಹಾಕಿರುವ ನಗರದ ಮೇಲೆ ಇಸ್ರೇಲ್ ಪಡೆಗಳು ನಡೆಸಿದ ದಾಳಿಯಲ್ಲಿ ಕಳೆದ 24 ತಾಸುಗಳಲ್ಲಿ 200ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ಗಾಜಾದ ಅಧಿಕಾರಿಗಳು ಶನಿವಾರ ಹೇಳಿದ್ದಾರೆ.

ಯುದ್ಧ ಪ್ರಾರಂಭವಾದಾಗಿನಿಂದ ಈವರೆಗೆ ಸಾವಿನ ಸಂಖ್ಯೆ 20,258ಕ್ಕೆ ಏರಿಕೆಯಾಗಿದೆ ಹಮಾಸ್ ನಿಯಂತ್ರಿತ ಗಾಜಾ ಆರೋಗ್ಯ ಸಚಿವಾಲಯ ಹೇಳಿದೆ.