ಮುಳ್ಳೇರಿಯ: ಕಾರಡ್ಕ ಸರ್ಕಾರಿ ವೊಕೇಶನಲ್ ಹೈಯರ್ ಸೆಕೆಂಡರಿ ಶಾಲೆಯ ಪ್ರೌಢಶಾಲಾ ವಿಭಾಗದಲ್ಲಿ ಸಮಾಜ ವಿಜ್ಞಾನ (ಕನ್ನಡ ಮಾಧ್ಯಮ) ಮತ್ತು ಹಿಂದಿ ಹುದ್ದೆಗಳು ತೆರವಗಿದ್ದು, ಈ ಹುದ್ದೆಗಳಿಗೆ ದಿನವೇತನ ಆಧಾರದಲ್ಲಿ ನೇಮಕಾತಿಗಾಗಿ ಡಿಸೆಂಬರ್ 28 ರಂದು ಬೆಳಿಗ್ಗೆ 11ಕ್ಕೆ ಶಾಲಾ ಕಚೇರಿಯಲ್ಲಿ ಸಂದರ್ಶನ ನಡೆಯಲಿರುವುದು. ಅರ್ಹ ಅಭ್ಯರ್ಥಿಗಳು ಅಸಲಿ ಪ್ರಮಾಣಪತ್ರಗಳೊಂದಿಗೆ ಸಕಾಲದಲ್ಲಿ ಹಾಜರಿರುವಂತೆ ಪ್ರಕಟಣೆ ತಿಳಿಸಿದೆ.