ಶಬರಿಮಲೆ: ಮಂಡಲ ಪೂಜೆಯ ಬಳಿಕ ಬುಧವಾರ ರಾತ್ರಿ ಅಯ್ಯಪ್ಪ ದೇವಾಲಯದ ಬಾಗಿಲು ಮುಚ್ಚಿದ್ದು, ಮಕರವಿಳಕ್ಕು ಮಹೋತ್ಸವಕ್ಕಾಗಿ ಇದೇ 30ರಂದು ಮತ್ತೆ ಬಾಗಿಲು ತೆರೆಯಲಿದೆ.
ಶಬರಿಮಲೆ: ಮಂಡಲ ಪೂಜೆಯ ಬಳಿಕ ಬುಧವಾರ ರಾತ್ರಿ ಅಯ್ಯಪ್ಪ ದೇವಾಲಯದ ಬಾಗಿಲು ಮುಚ್ಚಿದ್ದು, ಮಕರವಿಳಕ್ಕು ಮಹೋತ್ಸವಕ್ಕಾಗಿ ಇದೇ 30ರಂದು ಮತ್ತೆ ಬಾಗಿಲು ತೆರೆಯಲಿದೆ.
ಮಕರವಿಳಕ್ಕು ಅಂಗವಾಗಿ 'ಪ್ರಸಾದ ಶುದ್ಧ ಕ್ರಿಯೆ' ಮತ್ತು 'ಬಿಂಬ ಶುದ್ಧ ಕ್ರಿಯೆ' ಮೊದಲಾದ ಧಾರ್ಮಿಕ ವಿಧಿಗಳು ಜನವರಿ 13 ಮತ್ತು 14ರಂದು ನಡೆಯಲಿವೆ ಎಂದು ತಿರುವಾಂಕೂರು ದೇವಸ್ವಂ ಮಂಡಳಿ (ಟಿಡಿಬಿ) ಹೇಳಿಕೆಯಲ್ಲಿ ತಿಳಿಸಿದೆ.