ನವದೆಹಲಿ: ದೇಶದಾದ್ಯಂತ 24 ಗಂಟೆಯ ಅವಧಿಯಲ್ಲಿ ಹೊಸದಾಗಿ ಕೋವಿಡ್‌ನ 339 ಪ್ರಕರಣಗಳು ದಾಖಲಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 1492ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ತಿಳಿಸಿದೆ.

'ಇದುವರೆಗಿನ ಸಾವಿನ ಸಂಖ್ಯೆ ಒಟ್ಟು 5,33,311 ಇದ್ದು, ದೇಶದಾದ್ಯಂತ ಈವರೆಗಿನ ಕೋವಿಡ್ ಪ್ರಕರಣಗಳ ಸಂಖ್ಯೆ 4,50,04,481ಕ್ಕೆ ಏರಿಕೆಯಾಗಿದೆ' ಎಂದು ಇಲಾಖೆಯ ವೆಬ್‌ಸೈಟ್‌ನಲ್ಲಿ ತಿಳಿಸಲಾಗಿದೆ.