ಶ್ರೀನಗರ: ಕೇಂದ್ರಾಡಳಿತ ಪ್ರದೇಶ ಲಡಾಖ್‌ನಲ್ಲಿ ಸೋಮವಾರ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 5.5ರಷ್ಟು ತೀವ್ರತೆ ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪ ಕೇಂದ್ರ (ಎನ್‌ಸಿಎಸ್) ತಿಳಿಸಿದೆ.

ಘಟನೆಯಲ್ಲಿ ಈವರೆಗೆ ಆಸ್ತಿಪಾಸ್ತಿ ಹಾನಿ ಸೇರಿದಂತೆ ಯಾವುದೇ ಸಾವು-ನೋವು ವರದಿಯಾಗಿಲ್ಲ.