ಮನಿಲಾ: ಫಿಲಿಪಿನ್ಸ್ ಲುಜಾನ್‌ನಲ್ಲಿ ಮಂಗಳವಾರ ಪ್ರಬಲ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 6.2 ತೀವ್ರತೆ ದಾಖಲಾಗಿದೆ ಎಂದು ಯುರೋಪಿಯನ್-ಮೆಡಿಟರೇನಿಯನ್ ಭೂಕಂಪನ ಮಾಪನ ಕೇಂದ್ರ (ಇಎಂಎಸ್‌ಸಿ) ತಿಳಿಸಿದೆ.

ಫಿಲಿಪಿನ್ಸ್‌ನಲ್ಲಿ ಕಳೆದ ಎರಡು ದಿನಗಳಲ್ಲಿ ಎರಡನೇ ಬಾರಿ ಭೂಮಿ ಕಂಪಿಸಿದೆ.