ಮಿಂಡಾನಾವೊ: ಫಿಲಿಪೀನ್ಸ್‌ನಲ್ಲಿ ರಿಕ್ಟರ್ ಮಾಪಕದಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ ಎಂದು ಯುರೋಪಿಯನ್ ಮೆಡಿಟರೇನಿಯನ್ ಭೂಕಂಪನ ಕೇಂದ್ರ (ಇಎಂಎಸ್‌ಸಿ) ಶನಿವಾರ ತಿಳಿಸಿದೆ.

ಇದರ ಬೆನ್ನಲ್ಲೇ ಸುನಾಮಿ ಎಚ್ಚರಿಕೆ ನೀಡಲಾಗಿದೆ. ಫಿಲಿಪೀನ್ಸ್‌ನ ಮಿಂಡಾನಾವೊದಲ್ಲಿ ಪ್ರಬಲ ಭೂಕಂಪ ಸಂಭವಿಸಿದೆ.