ಬೆಂಗಳೂರು: ಪ್ರೆಸ್ ಇನ್‌ಫಾರ್ಮೆಶನ್ ಬ್ಯುರೊದ (PIB) ಫ್ಯಾಕ್ಟ್ ಚೆಕ್ ವಿಭಾಗ, ಸುಳ್ಳು ಸುದ್ದಿಗಳನ್ನು ಹರಡುವ 9 ಯುಟ್ಯೂಬ್ ಚಾನಲ್‌ಗಳ ಹೆಸರುಗಳನ್ನು ಬಿಡುಗಡೆ ಮಾಡಿದೆ.

ಈ ಎಲ್ಲ 9 ಯುಟ್ಯೂಬ್ ಚಾನಲ್‌ಗಳು 83 ಲಕ್ಷಕ್ಕೂ ಅಧಿಕ ಚಂದಾದಾರರನ್ನು ಹೊಂದಿದ್ದವು ಎಂದು ತಿಳಿಸಿದೆ. ಈ ವರದಿ ಆಧರಿಸಿ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಈ ಚಾನಲ್‌ಗಳನ್ನು ಸ್ಥಗಿತಗೊಳಿಸಬಹುದು.