ಕೋಲ್ಕತ್ತ: ಪಶ್ಚಿಮ ಬಂಗಾಳದಲ್ಲಿ ಶಿಕ್ಷಕರ ನೇಮಕಾತಿ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದ ಮೇಲೆ ಒಬ್ಬ ಶಾಸಕ ಹಾಗೂ ಪುರಸಭೆಯ ಇಬ್ಬರು ಸದಸ್ಯರು ಸೇರಿದಂತೆ ತೃಣಮೂಲ ಕಾಂಗ್ರೆಸ್‌ನ ಹಲವು ಮುಖಂಡರ ಮನೆಗಳು ಮತ್ತು ಕಚೇರಿಗಳಲ್ಲಿ ಸಿಬಿಐ ಅಧಿಕಾರಿಗಳು ಗುರುವಾರ ಏಕಕಾಲದಲ್ಲಿ ಶೋಧ ನಡೆಸಿದರು.