ನವದೆಹಲಿ (PTI): ಕೇಂದ್ರ ಸರ್ಕಾರವು ತಕ್ಷಣದಿಂದ ಜಾರಿಗೆ ಬರುವಂತೆ ಗೋಧಿ ದಾಸ್ತಾನಿನ ಮಿತಿಯನ್ನು ಇನ್ನಷ್ಟು ಇಳಿಕೆ ಮಾಡಿದೆ. ಅಕ್ರಮ ದಾಸ್ತಾನು ತಡೆಯಲು ಮತ್ತು ಬೆಲೆ ಏರಿಕೆ ನಿಯಂತ್ರಿಸಲು ಈ ಕ್ರಮ ಕೈಗೊಂಡಿರುವುದಾಗಿ ಹೇಳಿದೆ.

ಸಗಟು ವ್ಯಾಪಾರಿಗಳ ನಿಗದಿಪಡಿಸಿದ್ದ ದಾಸ್ತಾನು ಮಿತಿಯನ್ನು 2 ಸಾವಿರ ಟನ್‌ನಿಂದ 1 ಸಾವಿರ ಟನ್‌ಗೆ ಇಳಿಸಲಾಗಿದೆ ಎಂದು ಕೇಂದ್ರ ಆಹಾರ ಕಾರ್ಯದರ್ಶಿ ಸಂಜೀವ್ ಚೋಪ್ರಾ ತಿಳಿಸಿದ್ದಾರೆ.