ತಿರುವನಂತಪುರಂ: ಚಿತ್ರನಟ ದೇವನ್ ಅವರನ್ನು ಬಿಜೆಪಿ ರಾಜ್ಯ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ಕೆ. ಸುರೇಂದ್ರನ್ ಸಾಮಾಜಿಕ ಜಾಲತಾಣ ಫೇಸ್ ಬುಕ್ ಮೂಲಕ ಈ ಬಗ್ಗೆ ಮಾಹಿತಿ ನೀಡಿದ್ದಾರೆ.
ಬಿಜೆಪಿ ರಾಜ್ಯ ಉಪಾಧ್ಯಕ್ಷರಾಗಿ ನೇಮಕಗೊಂಡ ನಟನ್ ದೇವನ್ ಅವರಿಗೆ ಶುಭ ಹಾರೈಸುವುದಾಗಿ ಕೆ. ಸುರೇಂದ್ರನ್ ತಿಳಿಸಿದ್ದಾರೆ.