ಸಮರಸ ಚಿತ್ರಸುದ್ದಿ: ಕಾಸರಗೋಡು: ಪಡಿತರ ಸಂಗ್ರಹ ವಿತರಕರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳ ಪರಿಹಾರಕ್ಕಾಗಿ ಅಖಿಲ ಕೇರಳ ಚಿಲ್ಲರೆ ಪಡಿತರ ವಿತರಕರ ಸಂಘದ ರಾಜ್ಯ ಸಮಿತಿ ಸದಸ್ಯ ಸತೀಶನ ಇಡವೇಲಿ ನೇತೃತ್ವದಲ್ಲಿ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ವಿವಿಧ ಬೇಡಿಕೆಗಳನ್ನೊಳಗೊಂಡ ಮನವಿ ಸಲ್ಲಿಸಿದರು.