ಸಮರಸ ಚಿತ್ರಸುದ್ದಿ: ಕುಂಬಳೆ: ಸೂರಂಬೈಲು ಶಾಲೆಯಲ್ಲಿ ನಡೆದ ಶಾಲಾ ಪಾರ್ಲಿಮೆಂಟ್ ಚುನಾವಣೆಯಲ್ಲಿ 9ನೇ ತರಗತಿಯ ಜೀವನ್ ಕುಮಾರ್ ಶಾಲಾ ನಾಯಕನಾಗಿ ಆಯ್ಕೆಯಾಗಿದ್ದಾರೆ. ಶಾಲಾ ರಕ್ಷಕ ಶಿಕ್ಷಕ ಸಂಘ ಅಭಿನಂದನೆ ಸಲ್ಲಿಸಿದೆ.