ನವದೆಹಲಿ: 2024 ಜನವರಿ 26ರ ಗಣರಾಜ್ಯೋತ್ಸವಕ್ಕೆ ಫ್ರಾನ್ಸ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಅವರು ಮಖ್ಯ ಅತಿಥಿಯಾಗಿ ಭಾಗವಹಿಸುವ ಸಾಧ್ಯತೆಯಿದೆ ಎಂದು ನಿಕಟ ಮೂಲಗಳು ತಿಳಿಸಿವೆ.

ಮೊದಲು ಗಣರಾಜ್ಯೋತ್ಸವಕ್ಕೆ ಮುಖ್ಯ ಅತಿಥಿಯಾಗಿ ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರಿಗೆ ಆಹ್ವಾನ ನೀಡಲಾಗಿತ್ತು.